Bible Language

Romans 8:3 (WEB) World English Bible

Versions

KNV   ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.
ERVKN   ಧರ್ಮಶಾಸ್ತ್ರವು ನಿರ್ಬಲವಾಗಿತ್ತು. ಏಕೆಂದರೆ ನಮ್ಮ ಪಾಪಾಧೀನಸ್ವಭಾವವೇ ಅದನ್ನು ಬಲಹೀನಗೊಳಿಸಿತು. ಹೀಗಿರಲಾಗಿ, ಧರ್ಮಶಾಸ್ತ್ರವು ಮಾಡಲಾಗದ್ದನ್ನು ದೇವರು ಮಾಡಿದನು. ದೇವರು ತನ್ನ ಸ್ವಂತ ಮಗನನ್ನೇ ಪಾಪಾಧೀನವಾದ ಮಾನವ ಸ್ವಭಾವದಲ್ಲಿ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಕಳುಹಿಸಿಕೊಟ್ಟನು. ಆದಕಾರಣ ದೇವರು ಪಾಪಕ್ಕೆ ಮರಣದಂಡನೆಯನ್ನು ವಿಧಿಸಲು ಮಾನವ ಸ್ವಭಾವವನ್ನೇ ಉಪಯೋಗಿಸಿಕೊಂಡನು.
IRVKN   ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ § ಗಲಾ. 9; ಇಬ್ರಿ. 7:18 ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು * ಯಾಜ 16:5; ಇಬ್ರಿ. 10:6,8; 13:11 ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಫಿಲಿ. 2:7; ಯೋಹಾ 1:14 ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.