Bible Language

Zechariah 4:14 (WEB) World English Bible

Versions

KNV   ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು--ಸಮಸ್ತ ಭೂಮಿಯ ಕರ್ತನ ಬಳಿಯಲ್ಲಿ ನಿಲ್ಲುವ ಇಬ್ಬರು ಅಭಿಷೇಕಿಸಲ್ಪಟ್ಟವರು ಇವರೇ ಅಂದನು.
ERVKN   ಆಗ ಅವನು, “ಈ ಪ್ರಪಂಚದಲ್ಲಿ ಯೆಹೋವನು ತನ್ನ ಸೇವೆಮಾಡಲು ಆರಿಸಿಕೊಂಡ ಇಬ್ಬರು ಮನುಷ್ಯರನ್ನು ಅವು ಪ್ರತಿನಿಧಿಸುತ್ತವೆ” ಅಂದನು.
IRVKN   ಅದಕ್ಕೆ ಅವನು, “ಇವು ದೇವರಿಂದ ಆಯ್ಕೆಯಾಗಿ ಎಣ್ಣೆಯಿಂದ ಅಭಿಷೇಕಿಸಲ್ಪಟ್ಟ ಇಬ್ಬರು ವ್ಯಕ್ತಿಗಳನ್ನು ಸೂಚಿಸುತ್ತವೆ. ಸರ್ವ ಲೋಕದ ಒಡೆಯನ ಸನ್ನಿಧಿಯಲ್ಲಿರುವ ಸೇವಕರನ್ನು ಸೂಚಿಸುತ್ತವೆ” ಎಂದು ಹೇಳಿದನು. PE