Bible Language

Zechariah 6:8 (WEB) World English Bible

Versions

KNV   ಆಗ ಅವನು ನನಗೆ ಕೂಗಿ ಹೇಳಿದ್ದೇನಂ ದರೆ--ನೋಡು, ಉತ್ತರ ದೇಶಕ್ಕೆ ಹೊರಟವುಗಳು ಉತ್ತರ ದೇಶದಲ್ಲಿ ನನ್ನ ಆತ್ಮವನ್ನು ಶಾಂತಿಪಡಿಸಿವೆ ಅಂದನು.
ERVKN   ಆಗ ಯೆಹೋವನು ನನ್ನನ್ನು ಗಟ್ಟಿಯಾಗಿ ಕರೆದು, “ನೋಡು, ಉತ್ತರ ದಿಕ್ಕಿಗೆ ಹೋಗುತ್ತಿದ್ದ ಕುದುರೆಗಳು ತಮ್ಮ ಕೆಲಸವನ್ನು ಬಾಬಿಲೋನಿನಲ್ಲಿ ಮುಗಿಸಿವೆ. ಅವು ನನ್ನ ಆತ್ಮವನ್ನು ಶಾಂತಗೊಳಿಸಿವೆ. ಈಗ ನಾನು ಕೋಪಗೊಂಡಿಲ್ಲ.” ಎಂದು ಹೇಳಿದನು.
IRVKN   ಮೇಲೆ ಅವನು ನನಗೆ, “ಆಹಾ, ಉತ್ತರ ದೇಶಕ್ಕೆ ಹೋದವುಗಳು ಅಲ್ಲಿ ನನ್ನ ಕೋಪವನ್ನು ಶಾಂತಿಗೊಳಿಸಿವೆ” ಎಂದು ಕೂಗಿ ಹೇಳಿದನು. PS