Bible Language

1 Chronicles 16:1 (YLT) Young's Literal Translation

Versions

KNV   ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಹಾಕಿದ ಡೇರೆಯ ಮಧ್ಯದಲ್ಲಿ ಇರಿಸಿದ ತರುವಾಯ ಅವರು ದೇವರ ಮುಂದೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.
ERVKN   ಲೇವಿಯರು ಒಡಂಬಡಿಕೆಯ ಪೆಟ್ಟಿಗೆಯನ್ನು ತಂದು ಅದಕ್ಕಾಗಿ ದಾವೀದನು ನಿರ್ಮಿಸಿದ್ದ ಗುಡಾರದೊಳಗೆ ಇಟ್ಟರು. ಅನಂತರ ಸರ್ವಾಂಗಹೋಮ ಮತ್ತು ಸಮಾಧಾನ ಯಜ್ಞಗಳನ್ನು ಯೆಹೋವನಿಗೆ ಸಮರ್ಪಿಸಿದರು.