Bible Language

1 Chronicles 29:1 (YLT) Young's Literal Translation

Versions

KNV   ಇದಲ್ಲದೆ ಅರಸನಾದ ದಾವೀದನು ಸಮಸ್ತ ಸಭೆಗೆ ಹೇಳಿದ್ದೇನಂದರೆ -- ದೇವರು ಒಬ್ಬನನ್ನೇ ಆದುಕೊಂಡ ನನ್ನ ಮಗನಾದ ಸೊಲೊ ಮೋನನು ಚಿಕ್ಕವನಾಗಿಯೂ ಮೃದುವಾಗಿಯೂ ಇದ್ದಾನೆ. ಆದರೆ ಕೆಲಸವು ದೊಡ್ಡದು; ಅರಮನೆ ಯು ಮನುಷ್ಯರಿಗೋಸ್ಕರವಲ್ಲ, ಕರ್ತನಾದ ದೇವರಿ ಗೋಸ್ಕರವೇ.
ERVKN   ನೆರೆದುಬಂದಿದ್ದ ಇಸ್ರೇಲರೆಲ್ಲರಿಗೆ ದಾವೀದನು, “ದೇವರು ನನ್ನ ಮಗನಾದ ಸೊಲೊಮೋನನನ್ನು ಆರಿಸಿಕೊಂಡಿರುತ್ತಾನೆ. ಅವನು ಇನ್ನೂ ಎಳೆಪ್ರಾಯದವನಾಗಿರುವದರಿಂದ ಕಾರ್ಯವನ್ನು ಮಾಡಿಸಬೇಕಾದ ಜ್ಞಾನವು ಅವನಲ್ಲಿಲ್ಲ. ಆದರೆ ಕೆಲಸವು ಅತಿ ಘನವಾದದ್ದು. ಕಟ್ಟುವ ಆಲಯವು ಮನುಷ್ಯರಿಗಾಗಿಯಲ್ಲ. ದೇವರಾದ ಯೆಹೋವನಿಗಾಗಿಯಷ್ಟೇ.