Versions
KNV ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.
ERVKN ಆದರೆ ನೀವು ಈ ವಿಷಯವನ್ನೂ ಅರ್ಥಮಾಡಿಕೊಳ್ಳಬೇಕೆಂಬುದು ನನ್ನ ಆಸೆ. ಪ್ರತಿಯೊಬ್ಬ ಪುರುಷನಿಗೂ ಕ್ರಿಸ್ತನು ಶಿರಸ್ಸಾಗಿದ್ದಾನೆ; ಸ್ತ್ರೀಗೆ ಪುರಷನು ಶಿರಸ್ಸಾಗಿದ್ದಾನೆ; ಕ್ರಿಸ್ತನಿಗೆ ದೇವರು ಶಿರಸ್ಸಾಗಿದ್ದಾನೆ.
IRVKN ಆದರೂ ನೀವು ಒಂದು ಸಂಗತಿಯನ್ನು ತಿಳಿದಿರಬೇಕೆಂಬುದು ನನ್ನ ಇಷ್ಟ. ಅದೇನೆಂದರೆ † ಎಫೆ 1:22; 4:15; 5:23 ಪ್ರತಿ ಪುರುಷನಿಗೂ ಕ್ರಿಸ್ತನು ತಲೆಯಾಗಿದ್ದಾನೆ. ‡ ಆದಿ 3:16 ಸ್ತ್ರೀಗೆ ಪುರುಷನು ತಲೆಯಾಗಿದ್ದಾನೆ. § 1 ಕೊರಿ 3:23 ಕ್ರಿಸ್ತನಿಗೆ ದೇವರು ತಲೆಯಾಗಿದ್ದಾನೆ.