Bible Language

1 Corinthians 11:4 (YLT) Young's Literal Translation

Versions

KNV   ಆದರೂ ಪ್ರತಿ ಪುರುಷನಿಗೂ ಕ್ರಿಸ್ತನು ತಲೆ, ಸ್ತ್ರೀಗೆ ಪುರುಷನು ತಲೆ, ಕ್ರಿಸ್ತನಿಗೆ ದೇವರು ತಲೆಯಾಗಿದ್ದಾನೆ ಎಂದು ನೀವು ತಿಳಿಯಬೇಕೆಂದು ನಾನು ಅಪೇಕ್ಷಿಸುತ್ತೇನೆ.
ERVKN   ಪುರುಷನು ಪ್ರವಾದಿಸುವಾಗ ಅಥವಾ ಪ್ರಾರ್ಥಿಸುವಾಗ ತನ್ನ ತಲೆಯ ಮೇಲೆ ಮುಸುಕು ಹಾಕಿಕೊಂಡರೆ ಅದು ಅವನ ಶಿರಸ್ಸಾದ ಕ್ರಿಸ್ತನಿಗೆ ಅಪಮಾನಕರವಾಗಿದೆ.
IRVKN   ತಲೆಯನ್ನು ಮುಚ್ಚಿಕೊಂಡು ಪ್ರಾರ್ಥನೆಯನ್ನಾಗಲಿ, * 1 ಕೊರಿ 12:10,28; 14:1 ಪ್ರವಾದನೆಯನ್ನಾಗಲಿ ಮಾಡುವ ಪುರುಷನು ತನ್ನ ತಲೆಯನ್ನು ಅವಮಾನಪಡಿಸುತ್ತಾನೆ.