Bible Language

1 Corinthians 11:5 (YLT) Young's Literal Translation

Versions

KNV   ತಲೆಯನ್ನು ಮುಚ್ಚಿಕೊಂಡು ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಪ್ರತಿಯೊಬ್ಬ ಪುರುಷನು ತನ್ನ ತಲೆಯನ್ನು ಅವಮಾನಪಡಿಸುತ್ತಾನೆ.
ERVKN   ಆದರೆ ಸ್ತ್ರೀಯು ಪ್ರಾರ್ಥಿಸುವಾಗ ಅಥವಾ ಪ್ರವಾದಿಸುವಾಗ ತನ್ನ ತಲೆಗೆ ಮುಸುಕನ್ನು ಹಾಕಿಕೊಂಡಿರಬೇಕು. ಆಕೆಯು ತನ್ನ ತಲೆಗೆ ಮುಸುಕು ಹಾಕಿಲ್ಲದಿದ್ದರೆ, ಅದು ಆಕೆಯ ಶಿರಸ್ಸಾದ ಪುರುಷನಿಗೆ ಅಪಮಾನಕರವಾಗಿದೆ. ತಲೆಯನ್ನು ಬೋಳಿಸಿಕೊಂಡಿರುವ ಸ್ತ್ರೀಗೂ ಅವಳಿಗೂ ಯಾವ ವ್ಯತ್ಯಾಸವಿಲ್ಲ.
IRVKN   ತಲೆಯ ಮೇಲೆ ಮುಸುಕು ಹಾಕಿಕೊಳ್ಳದೆ ಪ್ರಾರ್ಥನೆಯನ್ನಾಗಲಿ ಲೂಕ 2:36, ಅ. ಕೃ. 21:9 ಪ್ರವಾದನೆಯನ್ನಾಗಲಿ ಮಾಡುವ ಸ್ತ್ರೀಯು ತನ್ನ ತಲೆಯನ್ನು ಅವಮಾನಪಡಿಸುತ್ತಾಳೆ. ಸ್ತ್ರೀಯು ಮುಸುಕಿಲ್ಲದೆ ಇರುವುದೂ ತಲೆಬೋಳಿಸಿಕೊಂಡಿರುವುದೂ ಒಂದೇ.