Bible Language

1 Samuel 10 (YLT) Young's Literal Translation

Versions

KNV   ಆಗ ಸಮುವೇಲನು ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು ಮುದ್ದಿಟ್ಟು ಅವನಿಗೆ--ಕರ್ತನು ನಿನ್ನನ್ನು ತನ್ನ ಬಾಧ್ಯತೆಯ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾನಲ್ಲವೋ?
ERVKN   ಸಮುವೇಲನು ವಿಶೇಷವಾದ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ಸೌಲನ ತಲೆಯ ಮೇಲೆ ಎಣ್ಣೆಯನ್ನು ಸುರಿದನು. ಸಮುವೇಲನು ಸೌಲನಿಗೆ ಮುದ್ದಿಟ್ಟು, “ಯೆಹೋವನು ತನ್ನ ಜನರನ್ನು ಮುಂದೆ ನಡೆಸಲು ನಿನ್ನನ್ನು ಅವರಿಗೆ ನಾಯಕನನ್ನಾಗಿ ಅಭಿಷೇಕಿಸಿದ್ದಾನೆ. ನೀನು ಯೆಹೋವನ ಜನರನ್ನು ಆಳುವೆ; ಅವರನ್ನು ಸುತ್ತುವರೆದಿರುವ ಶತ್ರುಗಳಿಂದ ರಕ್ಷಿಸುವೆ. ಯೆಹೋವನು ತನ್ನ ಜನರನ್ನು ಆಳುವುದಕ್ಕಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ. ಇದು ನಿಜವೆಂಬುದಕ್ಕೆ ಸಾಕ್ಷಿಯೇನಂದರೆ: