Bible Language

1 Samuel 25:2 (YLT) Young's Literal Translation

Versions

KNV   ಕರ್ಮೆಲಿನಲ್ಲಿ ಸ್ವಾಸ್ತ್ಯಗಳಿರುವ ಮಾವೋನಿನ ವನಾದ ಒಬ್ಬ ಮನುಷ್ಯನಿದ್ದನು. ಮನುಷ್ಯನು ಬಹು ದೊಡ್ಡವನಾಗಿದ್ದನು; ಅವನಿಗೆ ಮೂರು ಸಾವಿರ ಕುರಿಗಳೂ ಸಾವಿರ ಮೇಕೆಗಳೂ ಇದ್ದವು. ಅವನು ಕರ್ಮೆಲಿನಲ್ಲಿ ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುತ್ತಿ ದ್ದನು.
ERVKN   ಮಾವೋನ್‌ನಲ್ಲಿ ಒಬ್ಬ ಮನುಷ್ಯನು ವಾಸಿಸುತ್ತಿದ್ದನು. ಮನುಷ್ಯನು ಬಹಳ ಶ್ರೀಮಂತನಾಗಿದ್ದನು. ಅವನು ಮೂರು ಸಾವಿರ ಕುರಿಗಳನ್ನೂ ಒಂದು ಸಾವಿರ ಆಡುಗಳನ್ನೂ ಹೊಂದಿದ್ದನು. ಅವನು ಕರ್ಮೆಲಿನಲ್ಲಿ ವ್ಯಾಪಾರ ಮಾಡುತ್ತಿದ್ದನು. ಒಮ್ಮೆ ಅವನು ಕುರಿಗಳ ತುಪ್ಪಟವನ್ನು ಕತ್ತರಿಸುವುದಕ್ಕಾಗಿ ಕರ್ಮೆಲಿಗೆ ಹೋಗಿದ್ದನು.