Bible Language

1 Chronicles 22:11 (YLT) Young's Literal Translation

Versions

KNV   ಈಗ ನನ್ನ ಮಗನೇ, ಕರ್ತನು ನಿನ್ನನ್ನು ಕುರಿತು ಹೇಳಿದ ಪ್ರಕಾರ ನೀನು ಸಫಲವನ್ನು ಹೊಂದುವ ಹಾಗೆಯೂ ನೀನು ನಿನ್ನ ದೇವರಾದ ಕರ್ತನ ಮನೆಯನ್ನು ಕಟ್ಟಿಸುವ ಹಾಗೆಯೂ ಆತನು ನಿನ್ನ ಸಂಗಡ ಇರಲಿ.
ERVKN   “ಮಗನೇ, ನೀನು ದೇವಾಲಯವನ್ನು ಕಟ್ಟುವಾಗ ಯೆಹೋವನು ನಿನ್ನ ಸಂಗಡವಿದ್ದು ನಿನಗೆ ಯಶಸ್ಸನ್ನು ದಯಪಾಲಿಸಲಿ.
IRVKN   ನನ್ನ ಮಗನೇ, ನೀನು ಸಫಲನಾಗಿರುವಂತೆಯೂ, ನಿನ್ನ ದೇವರಾದ ಯೆಹೋವನು ನಿನ್ನ ವಿಷಯದಲ್ಲಿ ಮಾಡಿದ ವಾಗ್ದಾನದ ಪ್ರಕಾರ ನೀನು ದೇವಾಲಯವನ್ನು ಕಟ್ಟುವಂತೆಯೂ ಆತನು ನಿನ್ನ ಸಂಗಡ ಇರಲಿ.