Bible Language

1 Chronicles 22:14 (YLT) Young's Literal Translation

Versions

KNV   ಇಗೋ, ನನ್ನ ಕಷ್ಟ ಸ್ಥಿತಿಯಲ್ಲಿ ನಾನು ಕರ್ತನ ಮನೆಗೋಸ್ಕರ ಒಂದು ಲಕ್ಷ ಬಂಗಾ ರದ ತಲಾಂತುಗಳನ್ನೂ ಹತ್ತು ಲಕ್ಷ ಬೆಳ್ಳಿಯ ತಲಾಂತು ಗಳನ್ನೂ ಲೆಕ್ಕವಿಲ್ಲದಷ್ಟು ತಾಮ್ರವನ್ನೂ ಕಬ್ಬಿಣವನ್ನೂ ಸಿದ್ಧಮಾಡಿದ್ದೇನೆ; ಅದು ಬಹಳವಾಯಿತು. ಹಾಗೆಯೇ ಮರಗಳನ್ನೂ ಕಲ್ಲುಗಳನ್ನೂ ಸಿದ್ಧಮಾಡಿದ್ದೇನೆ. ನೀನು ಅವುಗಳಿಗೆ ಹೆಚ್ಚಾಗಿ ಸೇರಿಸಬಹುದು.
ERVKN   “ಸೊಲೊಮೋನನೇ, ನಾನು ಬಹು ಪ್ರಯಾಸಪಟ್ಟು ಯೆಹೋವನ ಆಲಯಕ್ಕೋಸ್ಕರ ಮೂರು ಸಾವಿರದ ಏಳುನೂರೈವತ್ತು ಟನ್ ಬಂಗಾರ, ಮೂವತ್ತೇಳು ಸಾವಿರದ ಐನೂರು ಟನ್ ಬೆಳ್ಳಿ ಮತ್ತು ತೂಕ ಮಾಡಲಾಗದಷ್ಟು ತಾಮ್ರ ಮತ್ತು ಕಬ್ಬಿಣವನ್ನು ಕೂಡಿಸಿಟ್ಟಿದ್ದೇನೆ. ಅಲ್ಲದೆ ಮರಗಳನ್ನು ಮತ್ತು ಕಲ್ಲುಗಳನ್ನು ಕೊಟ್ಟಿರುತ್ತೇನೆ. ಸೊಲೊಮೋನನೇ, ನೀನು ಇವುಗಳಿಗೆ ಇನ್ನೂ ಕೂಡಿಸು.
IRVKN   ಇಗೋ, ನಾನು ಬಹು ಪ್ರಯಾಸಪಟ್ಟು ಯೆಹೋವನ ಆಲಯಕ್ಕೋಸ್ಕರ ಒಂದು ಲಕ್ಷ ತಲಾಂತು ಬಂಗಾರವನ್ನೂ, ಹತ್ತು ಲಕ್ಷ ತಲಾಂತು ಬೆಳ್ಳಿಯನ್ನೂ, ಲೆಕ್ಕವಿಲ್ಲದಷ್ಟು ತಾಮ್ರ, ಕಬ್ಬಿಣ ಇವುಗಳನ್ನೂ ಕಲ್ಲು ಮತ್ತು ಮರಗಳನ್ನೂ ಕೂಡಿಸಿದ್ದೇನೆ. ನೀನು ಇದಕ್ಕೆ ಇನ್ನೂ ಹೆಚ್ಚು ಕೂಡಿಸಬೇಕು.