Bible Language

1 Chronicles 3:9 (YLT) Young's Literal Translation

Versions

KNV   ಉಪಪತ್ನಿಗಳ ಮಕ್ಕಳ ಹೊರತಾಗಿ ಇವರೆಲ್ಲರು ದಾವೀದನ ಮಕ್ಕಳಾಗಿದ್ದರು. ತಾಮಾರಳು ಇವರ ಸಹೋದರಿಯಾಗಿದ್ದಳು.
ERVKN   ಇವರೆಲ್ಲಾ ದಾವೀದನ ಮಕ್ಕಳು. ತನ್ನ ಉಪಪತ್ನಿಯರಿಂದ ದಾವೀದನಿಗೆ ಬೇರೆ ಗಂಡುಮಕ್ಕಳೂ ಇದ್ದರು. ತಾಮಾರ್ ಎಂಬಾಕೆಯು ದಾವೀದನ ಮಗಳು.
IRVKN   ಉಪಪತ್ನಿಯಾರಿಂದಲೂ ಗಂಡು ಮಕ್ಕಳು ಹುಟ್ಟಿದರು. ತಾಮಾರ್ ಎಂಬ ಹೆಣ್ಣುಮಗಳೂ ದಾವೀದನಿಗೆ ಇದ್ದಳು. PS