Bible Language

1 Corinthians 7:39 (YLT) Young's Literal Translation

Versions

KNV   ಮದುವೆಯಾದವಳು ತನ್ನ ಗಂಡನು ಜೀವದಿಂದಿ ರುವ ತನಕ ಅವನಿಗೆ ಬದ್ಧಳಾಗಿದ್ದಾಳೆ; ಗಂಡನು ಸತ್ತಿದ್ದರೆ ಆಕೆಯು ಬೇಕಾದವನನ್ನು ಮದುವೆ ಮಾಡಿಕೊಳ್ಳು ವದಕ್ಕೆ ಸ್ವತಂತ್ರಳಾಗಿದ್ದಾಳೆ; ಆದರೆ ಇದು ಕರ್ತನಲ್ಲಿ ಆಗತಕ್ಕದ್ದು.
ERVKN   ಗಂಡನು ಬದುಕಿರುವ ತನಕ ಹೆಂಡತಿಯು ಅವನೊಂದಿಗೆ ಬಾಳ್ವೆ ನಡೆಸಬೇಕು. ಆದರೆ ಗಂಡನು ಸತ್ತುಹೋದರೆ, ಸ್ತ್ರೀಯು ತಾನು ಬಯಸಿದವರನ್ನು ಮದುವೆಯಾಗಲು ಸ್ವತಂತ್ರಳಾಗಿದ್ದಾಳೆ. ಆದರೆ ಅವನು ಪ್ರಭುವನ್ನು ಅನುಸರಿಸುವವನಾಗಿರಬೇಕು.
IRVKN   ರೋಮಾ. 7:2 ಮುತೈದೆಯು ತನ್ನ ಗಂಡನು ಜೀವದಿಂದಿರುವ ತನಕ ಅವನಿಗೆ ಬದ್ಧಳಾಗಿದ್ದಾಳೆ. ಗಂಡನು ಮರಣಹೊಂದಿದ್ದರೆ ಆಕೆಯು ಬೇಕಾದವನನ್ನು ಮದುವೆಮಾಡಿಕೊಳ್ಳುವುದಕ್ಕೆ ಸ್ವತಂತ್ರಳಾಗಿದ್ದಾಳೆ. ಆದರೆ ಕರ್ತನಲ್ಲಿ ವಿಶ್ವಾಸಿಯಾದವನನ್ನು ಮಾತ್ರ ಆಗಬೇಕು.