Bible Language

1 Kings 12:10 (YLT) Young's Literal Translation

Versions

KNV   ಆಗ ಅವನ ಸಂಗಡ ಬೆಳೆದ ಯೌವನಸ್ಥರು ಅವ ನಿಗೆ--ನಿನ್ನ ತಂದೆ ನಮ್ಮ ನೊಗವನ್ನು ಭಾರ ಮಾಡಿದನು; ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು ನಿನ್ನ ಸಂಗಡ ಮಾತನಾಡಿದ ಜನರಿಗೆ--
ERVKN   ರಾಜನ ಸ್ನೇಹಿತರಾದ ಯುವಕರು, “ಆ ಜನರು ನಿನ್ನ ಬಳಿಗೆ ಬಂದು, ‘ನಿನ್ನ ತಂದೆಯು ಬಲಾತ್ಕರಿಸಿ ಹೆಚ್ಚು ಕಷ್ಟದ ಕೆಲಸಗಳನ್ನು ಮಾಡಿಸಿದನು. ಈಗ ನಮ್ಮ ಕೆಲಸವನ್ನು ಸುಲಭಗೊಳಿಸು’ ಎಂದು ಹೇಳಿದರು. ಆದ್ದರಿಂದ ನೀನು ಜಂಭದಿಂದ ಅವರಿಗೆ, ‘ನನ್ನ ಕಿರುಬೆರಳು ನನ್ನ ತಂದೆಯ ಪೂರ್ಣದೇಹಕ್ಕಿಂತ ಶಕ್ತಿಯುಳ್ಳದ್ದಾಗಿದೆ.