Bible Language

1 Kings 12:24 (YLT) Young's Literal Translation

Versions

KNV   ಆದದರಿಂದ ಅವರು ಕರ್ತನ ವಾಕ್ಯವನ್ನು ಕೇಳಿ ವಾಕ್ಯದ ಪ್ರಕಾರವೇ ಹಿಂತಿರುಗಿ ಹೋದರು.
ERVKN   ನೀನು ಅವರಿಗೆ, ‘ನಿಮ್ಮ ಸೋದರರಾದ ಇಸ್ರೇಲರ ವಿರುದ್ಧ ನೀವು ಯುದ್ಧಕ್ಕೆ ಹೋಗಲೇಬಾರದೆಂದು ಯೆಹೋವನು ಹೇಳುತ್ತಾನೆ. ನಿಮ್ಮಲ್ಲಿ ಪ್ರತಿಯೊಬ್ಬನು ಮನೆಗೆ ಹೋಗಬೇಕು. ಸಂಗತಿಗಳೆಲ್ಲ ಸಂಭವಿಸುವಂತೆ ನಾನೇ ಮಾಡಿದೆನು’ ಎಂದು ಹೇಳು” ಎಂಬುದಾಗಿ ತಿಳಿಸಿದನು. ಆದುದರಿಂದ ರೆಹಬ್ಬಾಮನ ಸೈನ್ಯದಲ್ಲಿನ ಜನರೆಲ್ಲರೂ ಯೆಹೋವನ ಆಜ್ಞೆಯನ್ನು ಅನುಸರಿಸಿದರು. ಅವರು ತಮ್ಮ ಮನೆಗಳಿಗೆ ಹೋದರು.