Bible Language

1 Kings 12:5 (YLT) Young's Literal Translation

Versions

KNV   ಅವನು ಅವರಿಗೆ--ನೀವು ಹೋಗಿ ಮೂರು ದಿವಸಗಳ ತರುವಾಯ ತಿರಿಗಿ ನನ್ನ ಬಳಿಗೆ ಬನ್ನಿರಿ ಎಂದು ಹೇಳಿದ್ದರಿಂದ ಅವರು ಹೋದರು.
ERVKN   ರೆಹಬ್ಬಾಮನು, “ಮೂರು ದಿನಗಳಾದ ಮೇಲೆ ನನ್ನ ಬಳಿಗೆ ಹಿಂದಿರುಗಿ ಬನ್ನಿ. ನಾನು ನಿಮಗೆ ಉತ್ತರವನ್ನು ಹೇಳುತ್ತೇನೆ” ಎಂದನು. ಆದುದರಿಂದ ಜನರು ಹೊರಟುಹೋದರು.