Bible Language

1 Kings 12:7 (YLT) Young's Literal Translation

Versions

KNV   ಅವರು ಅವನಿಗೆ--ನೀನು ಇಂದು ಜನರಿಗೆ ಸೇವಕನಾಗಿ ಅವರನ್ನು ಸೇವಿಸಿ ಒಳ್ಳೇ ಮಾತುಗಳಿಂದ ಅವರಿಗೆ ಪ್ರತ್ಯುತ್ತರವನ್ನು ಕೊಡು, ಆಗ ಅವರು ನಿರಂತರವಾಗಿ ನಿನ್ನ ಸೇವಕರಾಗಿರುವರು ಎಂದು ಹೇಳಿದರು.
ERVKN   ಹಿರಿಯರು, “ಇಂದು ನೀನು ಅವರಿಗೆ ಸೇವಕನಂತೆ ಇರುವುದಾದರೆ, ಅವರು ನಿನ್ನ ಸೇವೆಯನ್ನು ನಿಜವಾಗಿಯೂ ಮಾಡುತ್ತಾರೆ. ನೀನು ಅವರೊಂದಿಗೆ ಕರುಣೆಯಿಂದ ಮಾತಾಡಿದರೆ, ಅವರು ಎಂದೆಂದಿಗೂ ನಿನಗಾಗಿ ದುಡಿಯುತ್ತಾರೆ” ಎಂದರು.