Bible Language

1 Kings 16:10 (YLT) Young's Literal Translation

Versions

KNV   ಜಿಮ್ರಿಯು ಒಳಗೆ ಹೋಗಿ ಯೆಹೂದದ ಅರಸನಾದ ಆಸನ ಇಪ್ಪತ್ತೇಳನೇ ವರುಷದಲ್ಲಿ ಅವನನ್ನು ಹೊಡೆದು ಕೊಂದುಹಾಕಿ ಅವನಿಗೆ ಬದಲಾಗಿ ಆಳಿದನು.
ERVKN   ಜಿಮ್ರಿಯು ಮನೆಯೊಳಕ್ಕೆ ಹೋಗಿ ರಾಜನಾದ ಏಲನನ್ನು ಕೊಂದುಹಾಕಿದನು. ಆಸನು ಯೆಹೂದದ ರಾಜನಾಗಿದ್ದ ಇಪ್ಪತ್ತೇಳನೆಯ ವರ್ಷದಲ್ಲಿ ಇದು ನಡೆಯಿತು. ಏಲನ ನಂತರ ಜಿಮ್ರಿಯು ಇಸ್ರೇಲಿನ ಹೊಸ ರಾಜನಾದನು.