Bible Language

1 Kings 17:1 (YLT) Young's Literal Translation

Versions

KNV   ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.
ERVKN   ಎಲೀಯನು ಗಿಲ್ಯಾದಿನ ತಿಷ್ಬಿ ಪಟ್ಟಣದ ಒಬ್ಬ ಪ್ರವಾದಿ. ಎಲೀಯನು ರಾಜನಾದ ಅಹಾಬನಿಗೆ, “ನಾನು ಇಸ್ರೇಲರ ದೇವರಾದ ಯೆಹೋವನ ಸೇವಕನಾಗಿದ್ದೇನೆ. ಮುಂದಿನ ಕೆಲವು ವರ್ಷಗಳವರೆಗೆ ಹಿಮವಾಗಲಿ ಮಳೆಯಾಗಲಿ ಬೀಳುವುದಿಲ್ಲವೆಂದು ನಾನು ಆತನ ಹೆಸರಿನ ಮೇಲೆ ಪ್ರಮಾಣ ಮಾಡುತ್ತೇನೆ. ನಾನು ಬೀಳುವಂತೆ ಮಳೆಗೆ ಆಜ್ಞಾಪಿಸಿದರೆ ಮಾತ್ರ ಅದು ಬೀಳುತ್ತದೆ” ಎಂದು ಹೇಳಿದನು.
IRVKN   {ಕಾಗೆಗಳು ಪ್ರವಾದಿಯಾದ ಎಲೀಯನನ್ನು ಪೋಷಿಸಿದ್ದು} PS ಗಿಲ್ಯಾದಿನ ತಿಷ್ಬೀಯ ಊರಿನವನಾದ ಎಲೀಯ ಎಂಬುವವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಾಣೆ,