Bible Language

1 Kings 17:15 (YLT) Young's Literal Translation

Versions

KNV   ಆಗ ಅವಳು ಹೋಗಿ ಎಲೀಯನ ಮಾತಿನ ಹಾಗೆಯೇ ಮಾಡಿ, ಅವಳೂ ಇವನೂ ಅವಳ ಮನೆಯವರೂ ಅನೇಕ ದಿವಸ ತಿಂದರು.
ERVKN   ಸ್ತ್ರೀಯು ತನ್ನ ಮನೆಗೆ ಹೋದಳು. ಎಲೀಯನು ಹೇಳಿದಂತೆ ಆಕೆಯು ಮಾಡಿದಳು. ಎಲೀಯನು, ಸ್ತ್ರೀಯು ಮತ್ತು ಅವಳ ಮಗನು ಅನೇಕ ದಿನಗಳಿಗಾಗುವಷ್ಟು ಆಹಾರವನ್ನು ಹೊಂದಿದ್ದರು.
IRVKN   ಆಕೆಯು ಹೋಗಿ ಅವನು ಹೇಳಿದಂತೆಯೇ ಮಾಡಿದಳು. ಆಕೆಯೂ, ಆಕೆಯ ಮನೆಯವರೂ ಮತ್ತು ಎಲೀಯನು ಅದನ್ನು ಅನೇಕ ದಿನಗಳವರೆಗೆ ಊಟಮಾಡಿದರು.