Bible Language

1 Samuel 20:40 (YLT) Young's Literal Translation

Versions

KNV   ಆಗ ಯೋನಾತಾನನು ಆಯುಧಗಳನ್ನು ತನ್ನ ಹುಡುಗನಿಗೆ ಕೊಟ್ಟು ಅವನಿಗೆ--ಅವುಗಳನ್ನು ಪಟ್ಟಣ ದೊಳಕ್ಕೆ ತೆಗೆದುಕೊಂಡು ಹೋಗು ಅಂದನು.
ERVKN   ಯೋನಾತಾನನು ತನ್ನ ಬಿಲ್ಲು ಮತ್ತು ಬಾಣಗಳನ್ನು ಬಾಲಕನಿಗೆ ಕೊಟ್ಟನು. ನಂತರ ಯೋನಾತಾನನು ಬಾಲಕನಿಗೆ, “ಪಟ್ಟಣಕ್ಕೆ ಹಿಂದಿರುಗಿ ಹೋಗು” ಎಂದು ಹೇಳಿದನು.
IRVKN   ಯೋನಾತಾನನು ತನ್ನ ಆಯುಧಗಳನ್ನು ಹುಡುಗನ ಕೈಯಲ್ಲಿ ಕೊಟ್ಟು ಅವನಿಗೆ, “ಅವುಗಳನ್ನು § 10:26; ಗಿಬೇಯ. ಊರಿಗೆ ತೆಗೆದುಕೊಂಡು ಹೋಗು” ಎಂದು ಹೇಳಿದನು.