Bible Language

1 Samuel 20:7 (YLT) Young's Literal Translation

Versions

KNV   ಅದಕ್ಕೆ ಅವನು --ಒಳ್ಳೇದೆಂದು ಹೇಳಿದರೆ ನಿನ್ನ ಸೇವಕನಿಗೆ ಸಮಾಧಾನ ವಾಗಿರುವದು; ಅವನು ಬಹಳ ಕೋಪಮಾಡಿದರೆ ಅವನಿಂದ ಕೇಡು ಸ್ಥಿರಮಾಡಲ್ಪಟ್ಟಿತೆಂದು ತಿಳುಕೋ.
ERVKN   ನಿನ್ನ ತಂದೆಯು, ‘ಒಳ್ಳೆಯದಾಯಿತು’ ಎಂದರೆ ನಾನು ಬದುಕಿದೆ. ಆದರೆ ನಿನ್ನ ತಂದೆಯು ಕೋಪಗೊಂಡರೆ ಅವನು ನನಗೆ ಕೇಡು ಮಾಡಲು ಬಯಸಿದ್ದಾನೆಂದು ತಿಳಿದುಕೋ.
IRVKN   ಅವನು ಆಗಲಿ ಅಂದರೆ ನಿನ್ನ ಸೇವಕನಾದ ನಾನು ಸುರಕ್ಷಿತನಾಗಿರುವೆನು. ಸಿಟ್ಟುಮಾಡಿದರೆ ಎಸ್ತ. 7:7. ಅವನಿಂದ ನನಗೆ ಕೇಡು ಸಿದ್ಧವಾಗಿದೆ ಎಂದು ತಿಳಿದುಕೋ, ಸೇವಕನ ಮೇಲೆ ದಯೆಯಿರಲಿ.