Bible Language

1 Timothy 6:12 (YLT) Young's Literal Translation

Versions

KNV   ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ನೀನು ಕರೆಯಲ್ಪಟ್ಟಿದ್ದೀ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಅರಿಕೆಯನ್ನು ಮಾಡಿದ್ದೀಯಲ್ಲಾ.
ERVKN   ನಂಬಿಕೆಯಲ್ಲಿ ದೃಢವಾಗಿರುವುದು ಓಟದ ಸ್ಪರ್ಧೆಗೆ ಹೋಲಿಕೆಯಾಗಿದೆ. ಓಟದ ಸ್ಪರ್ಧೆಯಲ್ಲಿ ಗೆಲ್ಲಲು ನಿನ್ನಿಂದ ಸಾಧ್ಯವಾದಷ್ಟು ಪ್ರಯತ್ನಿಸು. ನಿತ್ಯಜೀವವನ್ನು ಪಡೆದುಕೊಳ್ಳಲು ಪ್ರಯಾಸಪಡು. ಅದನ್ನು ಹೊಂದಿಕೊಳ್ಳುವುದಕ್ಕಾಗಿ ನೀನು ಕರೆಯಲ್ಪಟ್ಟಿರುವೆ. ಕ್ರಿಸ್ತನಂಬಿಕೆಯ ಕುರಿತಾದ ಸತ್ಯವನ್ನು ನೀನು ಅನೇಕ ಜನರ ಎದುರಿನಲ್ಲಿ ಒಪ್ಪಿಕೊಂಡೆಯಲ್ಲಾ.
IRVKN   * ನಂಬಿಕೆಯ ಕ್ರಿಸ್ತ ನಂಬಿಕೆಯ 1 ತಿಮೊ. 1:18 ಶ್ರೇಷ್ಠ ಹೋರಾಟವನ್ನು ಮಾಡು, ಫಿಲಿ. 3:12 ನಿತ್ಯಜೀವವನ್ನು ಹಿಡಿದುಕೋ. § 1 ಪೇತ್ರ 5:10 ಅದಕ್ಕಾಗಿ ನೀನು ದೇವರಿಂದ ಕರೆಯಲ್ಪಟ್ಟಿದಿ ಮತ್ತು ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಪ್ರತಿಜ್ಞೆಯನ್ನು ಮಾಡಿದಿಯಲ್ಲಾ.