Bible Language

2 Chronicles 24 (YLT) Young's Literal Translation

Versions

KNV   ಯೆಹೋವಾಷನು ಆಳಲು ಆರಂಭಿಸಿದಾಗ ಏಳು ವರುಷದವನಾಗಿದ್ದು ಯೆರೂ ಸಲೇಮಿನಲ್ಲಿ ನಾಲ್ವತ್ತು ವರುಷ ಆಳಿದನು. ಅವನ ತಾಯಿ ಬೇರ್ಷೆಬ ಊರಿನವಳಾದ ಚಿಬ್ಯಳೆಂಬವಳು.
ERVKN   ಯೆಹೋವಾಷನು ಪಟ್ಟಕ್ಕೆ ಬಂದಾಗ ಏಳು ವರುಷದವನಾಗಿದ್ದನು. ಅವನು ನಲವತ್ತು ವರುಷಗಳ ಕಾಲ ಜೆರುಸಲೇಮಿನಲ್ಲಿ ಆಳಿದನು. ಅವನ ತಾಯಿಯ ಹೆಸರು ಚಿಬ್ಯ. ಆಕೆ ಬೇರ್ಷೆಬದವಳಾಗಿದ್ದಳು.