Bible Language

2 Kings 13:1 (YLT) Young's Literal Translation

Versions

KNV   ಯೆಹೂದದ ಅರಸನಾಗಿರುವ ಅಹಜ್ಯನಮಗನಾದ ಯೆಹೋವಾಷನ ಇಪ್ಪತ್ತ ಮೂರನೇ ವರುಷದಲ್ಲಿ ಯೇಹುವಿನ ಮಗನಾದ ಯೆಹೋವಾಹಾಜನು ಸಮಾರ್ಯದಲ್ಲಿ ಇಸ್ರಾಯೇಲ್ಯರ ಅರಸನಾಗಿ ಹದಿನೇಳು ವರುಷ ಆಳಿದನು.
ERVKN   ಯೆಹೂದದ ಅರಸನೂ ಅಹಜ್ಯನ ಮಗನೂ ಆದ ಯೆಹೋವಾಷನ ಆಳ್ವಿಕೆಯ ಇಪ್ಪತ್ತಮೂರನೆಯ ವರ್ಷದಲ್ಲಿ ಯೇಹುವಿನ ಮಗನಾದ ಯೆಹೋವಾಹಾಜನು ಸಮಾರ್ಯದಲ್ಲಿ ಇಸ್ರೇಲಿನ ರಾಜನಾದನು. ಯೆಹೋವಾಹಾಜನು ಹದಿನೇಳು ವರ್ಷ ಆಳಿದನು.