Bible Language

2 Samuel 9:13 (YLT) Young's Literal Translation

Versions

KNV   ಹೀಗೆಯೇ ಮೆಫೀಬೋಶೆತನು ಅರಸನ ಪಂಕ್ತಿಯಲ್ಲಿ ನಿತ್ಯವೂ ಭೋಜನ ಮಾಡುತ್ತಿದದ್ದರಿಂದ ಯೆರೂ ಸಲೇಮಿನಲ್ಲೇ ವಾಸವಾಗಿದ್ದನು. ಅವನ ಎರಡು ಕಾಲು ಕುಂಟಾಗಿದ್ದವು.
ERVKN   ಮೆಫೀಬೋಶೆತನ ಎರಡೂ ಕಾಲುಗಳು ಕುಂಟಾಗಿದ್ದವು. ಮೆಫೀಬೋಶೆತನು ಜೆರುಸಲೇಮಿನಲ್ಲಿ ನೆಲೆಸಿದ್ದನು. ಅವನು ಪ್ರತಿದಿನವೂ ರಾಜನ ಪಂಕ್ತಿಯಲ್ಲಿ ಊಟಮಾಡುತ್ತಿದ್ದನು.