Bible Language

2 Chronicles 10:2 (YLT) Young's Literal Translation

Versions

KNV   ಅರಸ ನಾದ ಸೊಲೊಮೋನನ ಸಮ್ಮುಖದಿಂದ ಓಡಿಹೋಗಿ ಐಗುಪ್ತದಲ್ಲಿ ವಾಸವಾಗಿದ್ದು ಐಗುಪ್ತದಲ್ಲಿರುವ ನೆಬಾ ಟನ ಮಗನಾದ ಯಾರೊಬ್ಬಾಮನು ಇದನ್ನು ಕೇಳಿ ಐಗುಪ್ತದಿಂದ ತಿರಿಗಿ ಬಂದನು.
ERVKN   ಯಾರೊಬ್ಬಾಮನು ರಾಜನಾದ ಸೊಲೊಮೋನನ ಬಳಿಯಿಂದ ಓಡಿಹೋಗಿ ಈಜಿಪ್ಟಿನಲ್ಲಿ ವಾಸಿಸುತ್ತಿದ್ದನು. ಅವನು ನೆಬಾಟನ ಮಗನು. ರೆಹಬ್ಬಾಮನು ರಾಜನಾದನೆಂಬ ಸುದ್ದಿ ತಿಳಿದಕೂಡಲೇ ಅವನು ಈಜಿಪ್ಟಿನಿಂದ ಹಿಂತಿರುಗಿ ಬಂದನು.
IRVKN   ಇದಲ್ಲದೆ ಅರಸನಾದ ಸೊಲೊಮೋನನಿಂದ ತಪ್ಪಿಸಿಕೊಂಡು ಐಗುಪ್ತಕ್ಕೆ ಓಡಿ ಹೋಗಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ನಡೆದ ಸಂಗತಿಗಳನ್ನು ಕೇಳಿದೊಡನೆ ಐಗುಪ್ತದಿಂದ ಹಿಂತಿರುಗಿ ಬಂದಿದ್ದನು.