Bible Language

2 Chronicles 10:6 (YLT) Young's Literal Translation

Versions

KNV   ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನು ಬದುಕಿರುವಾಗ ಅವನ ಮುಂದೆ ನಿಲ್ಲುತ್ತಿದ್ದ ಹಿರಿಯರ ಆಲೋಚನೆಯನ್ನು ಕೇಳಿ-- ಜನರಿಗೆ ಪ್ರತ್ಯುತ್ತರಕೊಡಲು ನೀವು ಏನು ಆಲೋಚನೆ ಹೇಳುತ್ತೀರಿ ಅಂದನು.
ERVKN   ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನ ಕಾಲದಲ್ಲಿ ಮಂತ್ರಾಲೋಚಕರಾಗಿದ್ದ ಹಿರಿಯರೊಡನೆ ಮಾತಾಡಿ, “ಇವರಿಗೆ ನಾನು ಏನು ಉತ್ತರಕೊಡಬೇಕು?” ಎಂದು ವಿಚಾರಿಸಿದನು.
IRVKN   ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕರೆಸಿ ಅವರಿಗೆ, “ಈ ಜನರಿಗೆ ಉತ್ತರ ಕೊಡಲು ನೀವು ಯಾವ ಆಲೋಚನೆಯನ್ನು ನನಗೆ ಹೇಳುವಿರಿ?” ಎಂದನು.