Bible Language

2 Chronicles 13:16 (YLT) Young's Literal Translation

Versions

KNV   ಇಸ್ರಾಯೇಲಿನ ಮಕ್ಕಳು ಯೆಹೂದದವರ ಎದುರಿ ನಿಂದ ಓಡಿಹೋದರು. ದೇವರು ಅವರನ್ನು ಅವರ ಕೈಯಲ್ಲಿ ಒಪ್ಪಿಸಿದನು.
ERVKN   ಯೆಹೂದದ ಸೈನ್ಯದ ಮುಂದೆ ಇಸ್ರೇಲರ ಸೈನ್ಯವು ಬೆನ್ನುಕೊಟ್ಟು ಓಡಿಹೋಗುವಂತೆ ದೇವರು ಮಾಡಿದನು.
IRVKN   ಹೀಗಾಗಿ ಇಸ್ರಾಯೇಲರು ಯೆಹೂದ್ಯರ ಎದುರಿನಿಂದ ಓಡಿಹೋದರು. ಯೆಹೋವನಾದ ದೇವರು ಅವರನ್ನು ಯೆಹೂದ್ಯರ ಕೈಗೆ ಒಪ್ಪಿಸಿದನು.