Bible Language

2 Chronicles 6:8 (YLT) Young's Literal Translation

Versions

KNV   ಆಗ ಕರ್ತನು ನನ್ನ ತಂದೆಯಾದ ದಾವೀ ದನಿಗೆ--ನನ್ನ ಹೆಸರಿಗೆ ಆಲಯವನ್ನು ಕಟ್ಟಿಸಲು ನಿನಗೆ ಮನಸ್ಸಾಗಿತ್ತಲ್ಲಾ? ನಿನಗೆ ಮನಸ್ಸಾಗಿರುವದರಿಂದ ಒಳ್ಳೇದು ಮಾಡಿದಿ.
ERVKN   ಆದರೆ ದೇವರು ನನ್ನ ತಂದೆಗೆ, ‘ದಾವೀದನೇ, ನೀನು ನನಗಾಗಿ ಒಂದು ಆಲಯವನ್ನು ಕಟ್ಟಲು ಮನಸ್ಸು ಮಾಡಿರುವದು ಒಳ್ಳೆಯದೇ ಸರಿ!
IRVKN   ಆಗ ಯೆಹೋವನು ನನ್ನ ತಂದೆಯಾದ ದಾವೀದನಿಗೆ, ‘ನೀನು ನನ್ನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದು ಒಳ್ಳೆಯದೇ ಸರಿ.