Versions
KNV ಸೈತಾನನಿಗೆ ನಮ್ಮ ವಿಷಯದಲ್ಲಿ ಎಡೆ ಸಿಕ್ಕಬಾರದು; ಅವನ ಕುತಂತ್ರಗಳನ್ನು ನಾವು ಅರಿಯದವರಲ್ಲವಲ್ಲಾ.
ERVKN ಸೈತಾನನು ನಮ್ಮಿಂದ ಯಾವುದನ್ನೂ ಕಸಿದುಕೊಳ್ಳಬಾರದೆಂದು ನಾನು ಹೀಗೆ ಮಾಡಿದೆನು. ಸೈತಾನನ ಯೋಜನೆಗಳು ಯಾವುವೆಂದು ನಮಗೆ ಚೆನ್ನಾಗಿ ತಿಳಿದಿವೆ.
IRVKN ಸೈತಾನನು ನಮ್ಮನ್ನು ವಂಚಿಸಬಾರದೆಂದು ಹೀಗೆ ಮಾಡಿದೆನು. ‡ 1 ಪೇತ್ರ. 5:8 ಅವನ ಕುತಂತ್ರಗಳನ್ನು ನಾವು ಚೆನ್ನಾಗಿ ತಿಳಿದಿದ್ದೇವಲ್ಲಾ. PS