Bible Language

2 Corinthians 9:10 (YLT) Young's Literal Translation

Versions

KNV   ಬಿತ್ತುವವನಿಗೆ ಬೀಜವನ್ನೂ ತಿನ್ನುವವನಿಗೆ ಆಹಾರ ವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ನೀತಿಯಿಂದಾದ ಕಾರ್ಯಗಳ ಫಲಗಳನ್ನು ವೃದ್ಧಿಪಡಿಸುವನು.)
ERVKN   ಬಿತ್ತುವವನಿಗೆ ಬೀಜವನ್ನು ಕೊಡುವವನು ದೇವರೇ. ಆತನು ಆಹಾರಕ್ಕಾಗಿ ರೊಟ್ಟಿಯನ್ನು ಕೊಡುವನು. ಅಂತೆಯೇ, ದೇವರು ಆತ್ಮಿಕ ಬೀಜವನ್ನು ಕೊಡುವನು ಮತ್ತು ನಿಮ್ಮ ಬೀಜವನ್ನು ಬೆಳೆಯಮಾಡುವನು. ನಿಮ್ಮ ಒಳ್ಳೆಯ ಕ್ರಿಯೆಯಿಂದ ಆತನು ಮಹಾ ಸುಗ್ಗಿಯನ್ನು ಉಂಟುಮಾಡುವನು.