Bible Language

2 Kings 10:4 (YLT) Young's Literal Translation

Versions

KNV   ಆದರೆ ಅವರು ಬಹಳವಾಗಿ ಭಯಪಟ್ಟು--ಇಗೋ, ಇಬ್ಬರು ಅರಸು ಗಳು ಅವನ ಮುಂದೆ ನಿಲ್ಲಲಾರದೆ ಹೋದರು; ನಾವು ನಿಲ್ಲುವದು ಹೇಗೆ ಅಂದರು.
ERVKN   ಆದರೆ ಇಜ್ರೇಲಿನ ಅಧಿಕಾರಿಗಳು ಮತ್ತು ನಾಯಕರು ಬಹಳ ಭಯಗೊಂಡಿದ್ದರು. ಅವರು, “ಇಬ್ಬರು ರಾಜರು (ಯೋರಾವ್ ಮತ್ತು ಅಹಜ್ಯ) ಯೇಹುವನ್ನು ತಡೆಯಲಾಗಲಿಲ್ಲ. ನಾವು ಅವನನ್ನು ತಡೆಯಲಾಗುವುದಿಲ್ಲ” ಎಂದು ಹೇಳಿದರು.
IRVKN   ಅವರು ಬಹಳವಾಗಿ ಭಯಪಟ್ಟು, “ಇಬ್ಬರೂ ರಾಜರು ಅವನ ಮುಂದೆ ನಿಲ್ಲಲಾರದೆ ಹೋದಮೇಲೆ, ನಾವು ನಿಲ್ಲುವುದು ಹೇಗೆ?” ಅಂದುಕೊಂಡರು.