Versions
KNV ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತು ಹೋದದ್ದನ್ನು ನೋಡಿ ಎದ್ದು ರಾಜ ಸಂತಾನದವರನ್ನೆಲ್ಲಾ ನಾಶಮಾಡಿದಳು.
ERVKN ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗ ಸತ್ತದ್ದನ್ನು ನೋಡಿದಳು. ಅವಳು ಮೇಲೆದ್ದು ರಾಜನ ಕುಟುಂಬವನ್ನೆಲ್ಲ ಕೊಂದುಬಿಟ್ಟಳು.
IRVKN {ಅತಲ್ಯ} PS ಅಹಜ್ಯನು ಮರಣಹೊಂದಿದನೆಂದು ಅವನ ತಾಯಿಯಾದ ಅತಲ್ಯಳು ಕೇಳಿದಾಗ ಪಕ್ಕನೆ ರಾಜಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟಳು.