Bible Language

2 Kings 24:9 (YLT) Young's Literal Translation

Versions

KNV   ಅವನು ತನ್ನ ತಂದೆಯು ಮಾಡಿದ ಪ್ರಕಾರವೆಲ್ಲಾ ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದನು.
ERVKN   ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಯೆಹೋಯಾಖೀನನು ಮಾಡಿದನು. ಅವನು ತನ್ನ ತಂದೆಯು ಮಾಡಿದಂತಹ ಕಾರ್ಯಗಳನ್ನೆಲ್ಲ ಮಾಡಿದನು.
IRVKN   ಇವನು ತನ್ನ ತಂದೆಯಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.