Bible Language

2 Kings 3:5 (YLT) Young's Literal Translation

Versions

KNV   ಅಹಾ ಬನು ಸತ್ತ ತರುವಾಯ ಏನಾಯಿತಂದರೆ, ಮೋವಾ ಬಿನ ಅರಸನು ಇಸ್ರಾಯೇಲಿನ ಅರಸನಿಗೆ ವಿರೋಧ ವಾಗಿ ತಿರುಗಿಬಿದ್ದನು.
ERVKN   ಆದರೆ ಅಹಾಬನು ಸತ್ತಾಗ ಮೋವಾಬಿನ ರಾಜನು ಇಸ್ರೇಲಿನ ರಾಜನ ವಿರುದ್ಧವಾಗಿ ದಂಗೆಯೆದ್ದು ಅವನ ಆಳ್ವಿಕೆಯಿಂದ ಬೇರೆಯಾದನು.
IRVKN   ಆದರೆ ಅಹಾಬನು ಮರಣಹೊಂದಿದ ನಂತರ ಮೋವಾಬ್ಯರ ಅರಸನು ಇಸ್ರಾಯೇಲರ ಅರಸನಿಗೆ ವಿರುದ್ಧವಾಗಿ ತಿರುಗಿಬಿದ್ದನು.