Bible Language

2 Kings 8:18 (YLT) Young's Literal Translation

Versions

KNV   ಅಹಾಬನ ಮನೆಯವರು ಮಾಡಿದ ಹಾಗೆ ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು; ಯಾಕಂದರೆ ಅಹಾಬನ ಮಗಳು ಅವನಿಗೆ ಹೆಂಡತಿಯಾಗಿದ್ದಳು.
ERVKN   ಆದರೆ ಯೆಹೋರಾಮನು ಇಸ್ರೇಲಿನ ರಾಜರುಗಳಂತೆ ಜೀವಿಸಿದನು ಮತ್ತು ಯೆಹೋವನು ಕೆಟ್ಟಕಾರ್ಯಗಳೆಂದು ಹೇಳಿದ್ದನ್ನೇ ಮಾಡಿದನು. ಯೆಹೋರಾಮನು ಅಹಾಬನ ಕುಟುಂಬದ ಜನರಂತೆ ಜೀವಿಸಿದನು. ಅವನ ಪತ್ನಿಯು ಅಹಾಬನ ಮಗಳಾದ್ದರಿಂದ ಯೆಹೋರಾಮನು ಹೀಗೆ ಜೀವಿಸಿದನು.
IRVKN   ಇವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದ್ದರಿಂದ ಅಹಾಬನ ಕುಟುಂಬದವರಾದ ಇಸ್ರಾಯೇಲ್ ರಾಜರ ಮಾರ್ಗವನ್ನು ಅನುಸರಿಸಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.