Bible Language

2 Kings 8:23 (YLT) Young's Literal Translation

Versions

KNV   ಯೆಹೋರಾಮನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಯೆಹೂದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪ ಡಲಿಲ್ಲವೋ?
ERVKN   ಯೆಹೂದದ ರಾಜರುಗಳು ಎಂಬ ಇತಿಹಾಸ ಪುಸ್ತಕದಲ್ಲಿ ಯೆಹೋರಾಮನು ಮಾಡಿದ ಇತರ ಎಲ್ಲಾ ಕಾರ್ಯಗಳನ್ನು ಬರೆಯಲಾಗಿದೆ.
IRVKN   ಯೆಹೋರಾಮನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ, ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.