Bible Language

2 Samuel 10:15 (YLT) Young's Literal Translation

Versions

KNV   ಅರಾಮ್ಯರು ತಾವು ಇಸ್ರಾಯೇಲ್ಯರ ಮುಂದೆ ಹೊಡೆಯಲ್ಪಟ್ಟದ್ದನ್ನು ಕಂಡಾಗ ಅವರು ಒಟ್ಟಾಗಿ ಕೂಡಿದರು.
ERVKN   ಇಸ್ರೇಲರು ತಮ್ಮನ್ನು ಸೋಲಿಸಿದರೆಂಬುದನ್ನು ಅರಾಮ್ಯರು ತಿಳಿದುಕೊಂಡರು. ಆದ್ದರಿಂದ ಅವರೆಲ್ಲರೂ ಒಟ್ಟಾಗಿ ಸೇರಿ ಒಂದು ದೊಡ್ಡ ಸೈನ್ಯವನ್ನು ಕಟ್ಟಿದರು.
IRVKN   ಅರಾಮ್ಯರಿಗೆ ತಮ್ಮ ಸೈನ್ಯವು ಇಸ್ರಾಯೇಲ್ಯರಿಂದ ಅಪಜಯಹೊಂದಿತೆಂದು ಗೊತ್ತಾದಾಗ ಅವರೆಲ್ಲರೂ ಒಟ್ಟಾಗಿ ಕೂಡಿಬಂದರು.