Bible Language

2 Samuel 12:17 (YLT) Young's Literal Translation

Versions

KNV   ಅವನನ್ನು ಎಬ್ಬಿಸುವದಕ್ಕೆ ಅವನ ಮನೆಯ ಹಿರಿಯರು ಅವನ ಬಳಿಗೆ ಬಂದರು; ಆದರೆ ಅವನಿಗೆ ಮನಸ್ಸಿಲ್ಲದೆ ಇತ್ತು. ಅವರ ಸಂಗಡ ಭೋಜನ ಮಾಡದೆ ಹೋದನು.
ERVKN   ದಾವೀದನ ಕುಟುಂಬದ ನಾಯಕರು ಬಂದು ಅವನನ್ನು ನೆಲದಿಂದ ಮೇಲಕ್ಕೆತ್ತಲು ಪ್ರಯತ್ನಿಸಿದರು. ಆದರೆ ದಾವೀದನು ಮೇಲೇಳಲಿಲ್ಲ. ಅವನು ನಾಯಕರೊಂದಿಗೆ ಊಟ ಮಾಡಲಿಲ್ಲ.
IRVKN   ಅವನ ಮನೆಯ ಹಿರಿಯ ಸೇವಕರು ಅವನನ್ನು ಎಬ್ಬಿಸುವುದಕ್ಕೆ ಹೋದರು. ಆದರೆ ಅವನು ಏಳಲೇ ಇಲ್ಲ. ಅವರೊಡನೆ ಆಹಾರ ತೆಗೆದುಕೊಳ್ಳಲೂ ಇಲ್ಲ.