Bible Language

2 Samuel 21:2 (YLT) Young's Literal Translation

Versions

KNV   ಆಗ ಅರಸನು ಗಿಬ್ಯೋನ್ಯರನ್ನು ಕಳುಹಿಸಿದನು. (ಆದರೆ ಗಿಬ್ಯೋನ್ಯರು ಇಸ್ರಾಯೇಲ್‌ ಮಕ್ಕಳಾಗಿರದೆ ಅಮೋರಿಯರಲ್ಲಿ ಉಳಿದವರಾಗಿದ್ದರು. ಅವರಿಗೆ ಇಸ್ರಾಯೇಲ್‌ ಮಕ್ಕಳು ಆಣೆ ಇಟ್ಟಿದ್ದರು. ಸೌಲನು ಇಸ್ರಾಯೇಲ್‌ ಮಕ್ಕಳಿಗೋಸ್ಕರವಾಗಿಯೂ ಯೆಹೂದ ಕ್ಕೋಸ್ಕರವಾಗಿಯೂ ತೋರಿಸಿದ ಆಸಕ್ತಿಯಿಂದ ಅವ ರನ್ನು ಹೊಡೆಯಲು ಹುಡುಕಿದ್ದನು)
ERVKN   (ಗಿಬ್ಯೋನ್ಯರು ಇಸ್ರೇಲರಲ್ಲ, ಅವರು ಇನ್ನೂ ಜೀವಂತವಾಗಿ ಉಳಿದಿರುವ ಅಮೋರಿಯರ ಕುಟುಂಬದವರು. ಗಿಬ್ಯೋನ್ಯರನ್ನು ಹಿಂಸಿಸುವುದಿಲ್ಲವೆಂದು ಇಸ್ರೇಲರು ಪ್ರಮಾಣ ಮಾಡಿದ್ದರು. ಆದರೆ ಸೌಲನು ಇಸ್ರೇಲಿನ ಮತ್ತು ಯೆಹೂದದ ಜನರ ಮೇಲೆ ಹೆಚ್ಚಿನ ಅಭಿಮಾನವನ್ನಿಟ್ಟಿದ್ದನು. ಆದುದರಿಂದ ಅವನು ಗಿಬ್ಯೋನ್ಯರನ್ನು ಕೊಲ್ಲಲು ಪ್ರಯತ್ನಿಸಿದನು.) ರಾಜನಾದ ದಾವೀದನು ಗಿಬ್ಯೋನ್ಯರನ್ನು ಒಟ್ಟಾಗಿ ಕರೆದು ಅವರೊಂದಿಗೆ ಮಾತನಾಡಿದನು.
IRVKN   ಗಿಬ್ಯೋನ್ಯರು ಇಸ್ರಾಯೇಲ್ಯರ ಕುಲಕ್ಕೆ ಸೇರಿದವರಲ್ಲ. ಸಂಹೃತರಾಗದೆ ಉಳಿದ ಅಮೋರಿಯರಷ್ಟೆ. ಇಸ್ರಾಯೇಲ್ಯರು ತಾವು ಇವರನ್ನು ಕೊಲ್ಲುವುದಿಲ್ಲವೆಂದು ಪ್ರಮಾಣಮಾಡಿದ್ದರು. ಆದರೂ ಸೌಲನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳ ಮೇಲೆ ತನಗಿದ್ದ ಅಭಿಮಾನದ ನಿಮಿತ್ತ ಇವರನ್ನು ನಿರ್ನಾಮಗೊಳಿಸಬೇಕೆಂದಿದ್ದನು. PEPS