Bible Language

Acts 26:32 (YLT) Young's Literal Translation

Versions

KNV   ಆಗ ಅಗ್ರಿಪ್ಪನು ಫೆಸ್ತನಿಗೆ--ಈ ಮನುಷ್ಯನು ಕೈಸರನಿಗೆ ಹೇಳಿ ಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡಬಹುದಾಗಿತ್ತು ಎಂದು ಹೇಳಿದನು.
ERVKN   ಬಳಿಕ ಅಗ್ರಿಪ್ಪನು ಫೆಸ್ತನಿಗೆ, “ಇವನು ಸೀಸರನಿಗೆ ಬಿನ್ನಹ ಮಾಡಿಕೊಳ್ಳದಿದ್ದರೆ, ಇವನನ್ನು ಬಿಡುಗಡೆ ಮಾಡಬಹುದಿತ್ತು” ಎಂದು ಹೇಳಿದನು.
IRVKN   ಅಗ್ರಿಪ್ಪನು ಫೆಸ್ತನಿಗೆ; “ಈ ಮನುಷ್ಯನು ಕೈಸರನಿಗೆ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡುಗಡೆ ಮಾಡಬಹುದಿತ್ತು” ಎಂದು ಹೇಳಿದನು. PE