Bible Language

Deuteronomy 4:2 (YLT) Young's Literal Translation

Versions

KNV   ನಾನು ನಿಮಗೆ ಆಜ್ಞಾಪಿಸುವ ವಾಕ್ಯದ ಸಂಗಡ ಏನನ್ನೂ ಕೂಡಿಸಬೇಡಿರಿ; ಅದರಿಂದ ಏನನ್ನೂ ತೆಗೆಯಬೇಡಿರಿ; ನಾನು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳಬೇಕು.
ERVKN   ನಾನು ಕೊಡುವ ಆಜ್ಞೆಗಳಿಗೆ ನೀವು ಏನನ್ನೂ ಸೇರಿಸಬಾರದು; ಏನನ್ನೂ ತೆಗೆಯಬಾರದು. ನಾನು ನಿಮಗೆ ತಿಳಿಸುವ ದೇವರ ಆಜ್ಞೆಗಳಿಗೆ ನೀವು ವಿಧೇಯರಾಗಬೇಕು.