Versions
KNV ಓ ಇಸ್ರಾಯೇಲೇ, ಕೇಳು; ನೀನು ಹೋಗಿ ನಿನಗಿಂತ ದೊಡ್ಡದಾದ ಬಲಿಷ್ಠ ಜನಾಂಗ ಗಳನ್ನೂ ಆಕಾಶದ ವರೆಗೆ ಭದ್ರಮಾಡಿದ ದೊಡ್ಡ ಪಟ್ಟಣಗಳನ್ನೂ
ERVKN “ಇಸ್ರೇಲ್ ಜನರೇ, ಕೇಳಿರಿ. ಈ ದಿನ ನೀವು ಜೋರ್ಡನ್ ನದಿಯನ್ನು ದಾಟಿ ಆ ದೇಶವನ್ನು ಪ್ರವೇಶಿಸಿ ನಿಮಗಿಂತ ಬಲಿಷ್ಠವಾದ ಜನಾಂಗವನ್ನು ಹೊಡೆದೋಡಿಸುವಿರಿ. ಅವರ ಪಟ್ಟಣಗಳು ದೊಡ್ಡದಾಗಿವೆ; ಅದರ ಗೋಡೆಗಳು ಆಕಾಶದಷ್ಟು ಎತ್ತರವಾಗಿವೆ;