Bible Language

Ezekiel 4:16 (YLT) Young's Literal Translation

Versions

KNV   ಇದಾದ ಮೇಲೆ ಆತನು ನನಗೆ ಮನುಷ್ಯ ಪುತ್ರನೇ, ಇಗೋ, ನಾನು ಯೆರೂಸಲೇಮಿನಲ್ಲಿ ಅನ್ನದಾನವನ್ನು ಮುರಿಯುವೆನು. ಅವರು ತೂಕದ ಪ್ರಕಾರ ಜಾಗರೂಕತೆಯಿಂದ ರೊಟ್ಟಿಯನ್ನು ತಿನ್ನುವರು. ನೀರನ್ನು ಅಳತೆಯ ಪ್ರಕಾರ ಆಶ್ಚರ್ಯದಿಂದ ಕುಡಿಯುವರು.
ERVKN   ಘಳಿಕ ದೇವರು ನನಗೆ, “ನರಪುತ್ರನೇ, ನಾನು ಜೆರುಸಲೇಮಿಗೆ ರೊಟ್ಟಿಯ ಸರಘರಾಜನುಐ ನಿಲ್ಲಿಸುವೆನು. ಜನರಿಗೆ ತಿನಐಲು ಕೊಂಚ ರೊಟ್ಟಿ ಸಿಗುವುದು. ಆಹಾರವು ಮುಗಿದು ಹೋಗುತ್ತಿರುವದರಿಂದ ಅವರು ಘಹಳವಾಗಿ ಚಿಂತಿಸುವರು. ಅವರಿಗೆ ಸಬಲ್ಪವೇ ಕುಡಿಯುವ ನೀರು ಇರುವುದು. ನೀರನುಐ ಕುಡಿಯುವಾಗ ಅವರಿಗೆ ಭಯಹಿಡಿಯುವುದು.