Bible Language

Ezekiel 7:26 (YLT) Young's Literal Translation

Versions

KNV   ಕೇಡಿನ ಮೇಲೆ ಕೇಡು ಬರು ವದು; ಸುದ್ದಿಯ ಮೇಲೆ ಸುದ್ದಿ ಬರುವದು. ಆಗ ಅವರು ಪ್ರವಾದಿಯ ದರ್ಶನವನ್ನು ಹುಡುಕುವರು. ಆದರೆ ನ್ಯಾಯಪ್ರಮಾಣವು ಯಾಜಕರನ್ನೂ ಆಲೋ ಚನೆಯು ಪೂರ್ವಿಕರನ್ನೂ ಬಿಟ್ಟು ನಾಶವಾಗುವದು.
ERVKN   ಒಂದರ ಮೇಲೊಂದು ಆಪತ್ತು ಸಂಭವಿಸುವುದು. ಸುಳ್ಳುಸುದ್ದಿಗೊಂದು ಸುಳ್ಳುಸುದ್ದಿ ಸೇರಿಕೊಳ್ಳುವುದು. ಅವರು ಪ್ರವಾದಿಯಿಂದ ದರ್ಶನಕ್ಕಾಗಿ ಹುಡುಕುತ್ತಲೇ ಇರುವರು. ಆದರೆ ಯಾವ ದರ್ಶನಗಳೂ ಆಗುವದಿಲ್ಲ. ಜನರಿಗೆ ಉಪದೇಶಿಸಲು ಯಾಜಕರಲ್ಲಿ ಏನೂ ಇರುವುದಿಲ್ಲ. ಜನರಿಗೆ ಕೊಡಲು ಹಿರಿಯರಲ್ಲಿ ಯಾವ ಘುದ್ಧಿವಾದವೂ ಇರುವುದಿಲ್ಲ.