Bible Language

Genesis 49:1 (YLT) Young's Literal Translation

Versions

KNV   ಆಗ ಯಾಕೋಬನು ತನ್ನ ಕುಮಾರರನ್ನು ಕರೆಯಿಸಿ ಅವರಿಗೆ ನೀವೆಲ್ಲರೂ ಕೂಡಿ ಕೊಳ್ಳಿರಿ, ಅಂತ್ಯದಿನಗಳಲ್ಲಿ ಸಂಭವಿಸುವದನ್ನು ನಿಮಗೆ ತಿಳಿಸುತ್ತೇನೆ.
ERVKN   ಬಳಿಕ ಯಾಕೋಬನು ತನ್ನ ಗಂಡುಮಕ್ಕಳನ್ನು ತನ್ನ ಬಳಿಗೆ ಕರೆಯಿಸಿ, “ನನ್ನ ಎಲ್ಲಾ ಗಂಡುಮಕ್ಕಳೇ, ನನ್ನ ಬಳಿಗೆ ಬನ್ನಿರಿ. ನಿಮಗೆ ಮುಂದೆ ಏನು ಸಂಭವಿಸುವುದೆಂದು ತಿಳಿಸುತ್ತೇನೆ.