Bible Language

Jeremiah 13:26 (YLT) Young's Literal Translation

Versions

KNV   ಆದದರಿಂದ ನಾನು ನಿನ್ನ ಬಟ್ಟೆಗಳನ್ನು ನಿನ್ನ ನಾಚಿಕೆ ಕಾಣುವ ಹಾಗೆ ನಿನ್ನ ಮುಖದ ಮೇಲೆ ಎತ್ತುವೆನು.
ERVKN   ಜೆರುಸಲೇಮ್ ನಗರವೇ, ನಾನು ನಿನಐ ಲಂಗವನುಐ ನಿನಐ ಮುಖದವರೆಗೆ ಎತ್ತಿಬಿಡುತ್ತೇನೆ. ಎಲ್ಲರೂ ನಿನಐನುಐ ನೋಡುತ್ತಾರೆ. ನಿನಗೆ ನಾಚಿಕೆಯಾಗುತ್ತದೆ.
IRVKN   ನಿನ್ನ ಉಡುಗೆಯನ್ನು ನಿನ್ನ ಕಣ್ಣಮುಂದೆಯೇ ಕೀಳಿಸುವೆನು, ನಿನಗೆ ಅವಮಾನವಾಗುವುದು.