Bible Language

Jeremiah 31:40 (YLT) Young's Literal Translation

Versions

KNV   ಹೆಣಗಳ ತಗ್ಗೆಲ್ಲವೂ ಬೂದಿಯೂ ಹೊಲಗಳೆಲ್ಲವೂ ಕಿದ್ರೋನ್‌ ಹಳ್ಳದ ವರೆಗೂ ಪೂರ್ವದಿಕ್ಕಿನಲ್ಲಿರುವ ಕುದುರೆ ಬಾಗಲಿನ ಮೂಲೆಯವರೆಗೂ ಕರ್ತನಿಗೆ ಪರಿಶುದ್ಧವಾಗುವವು; ಅದು ಕೀಳಲ್ಪಡುವದಿಲ್ಲ, ಇಲ್ಲವೆ ಇನ್ನು ಎಂದೆಂದಿಗೂ ಕೆಡವಲ್ಪಡುವದಿಲ್ಲ.
ERVKN   ಹೆಣಗಳನುಐ ಮತ್ತು ಘೂದಿಯನುಐ ಚೆಲ್ಲುವ ಇಡೀ ಕಣಿವೆ ಪ್ರದೇಶ ಯೆಹೋವನಿಗೆ ಪವಿತ್ರಸ್ಥಳವಾಗುವುದು. ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆಙಾಗಿಲಿನ ಮೂಲೆ, ಇವುಗಳವರೆಗಿರುವ ಙೆಟ್ಟಪ್ರದೇಶ ಅದರಲ್ಲಿ ಸೇರುವುದು. ಪ್ರದೇಶವೆಲ್ಲ ಯೆಹೋವನಿಗೆ ಪವಿತ್ರಸ್ಥಳವಾಗುವುದು. ಜೆರುಸಲೇಮ್ ನಗರವು ಇನುಐಮೇಲೆ ಎಂದಿಗೂ ಕೆಡವಲ್ಪಡದು; ಹಾಳಾಗದು!”